Kathopanishad Kannada ಕಠೋಪನಿಷತ 1.0.1

라이센스: 무료 ‎파일 크기: 4.19 MB
‎사용자 평가: 0.0/5 - ‎0 ‎투표

ಅಗ್ನಿಹೋತ್ರದ ಮಹತ್ವವೇನು? ಅದರ ಹಿಂದಿನ ವಿಜ್ಞಾನವೇನು? ಜೀವ ಅನ್ನುವುದು ಇದೆಯೋ? ಸತ್ತಮೇಲೆ ಜೀವಕ್ಕೆ ಅಸ್ತಿತ್ವವಿದೆಯೋ?

ಪರಲೋಕ ಎನ್ನುವುದೊಂದಿದೆಯೋ? ಜೀವನಿಗಿಂತ ಬೇರೆಯಾಗಿ ದೇವರು ಇದ್ದಾನೆಯೇ? ಭಗವಂತ ನಮ್ಮನ್ನು ಸಂಸಾರದಲ್ಲಿ ಮಾತ್ರ ನಿಯಮಿಸುವುದೋ ಅಥವಾ ಮೋಕ್ಷದಲ್ಲೂ ಆತನ ನಿಯಂತ್ರಣವಿದೆಯೋ?

ಮೋಕ್ಷಕ್ಕೆ ಹೋದ ಜೀವದ ಇರವು ಹೇಗಿರುತ್ತದೆ? ಮೋಕ್ಷಕ್ಕೆ ಹೋದ ಮೇಲೆ ಏನಾಗುತ್ತದೆ?

ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಈ ಕಠೋಪನಿಷತ್ತು.

ಪೂಜ್ಯ ಬನ್ನಂಜೆ ಗೋವಿಂದಾಚಾರ್ಯರು ತಮ್ಮ ಪ್ರವಚನದಲ್ಲಿ ವಿವರಿಸಿದ ಕಠೋಪನಿಷತ್ ಅರ್ಥಸಾರವನ್ನು ಇ-ಪುಸ್ತಕ ರೂಪದಲ್ಲಿ ಸೆರೆ ಹಿಡಿದು ಆಸಕ್ತ ಭಕ್ತರಿಗೆ ತಲುಪಿಸುವ ಒಂದು ಕಿರುಪ್ರಯತ್ನ ಇಲ್ಲಿ ಮಾಡಲಾಗಿದೆ.

칸나다의 카타 우파니샤드.

참조: 푸야 반난제 고빈다차라야에 의해 우파니샤드 담론

버전 기록

  • 버전 1.0.1 에 게시 2016-05-04

프로그램 세부 정보